ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
154 : 7

وَلَمَّا سَكَتَ عَنْ مُّوْسَی الْغَضَبُ اَخَذَ الْاَلْوَاحَ ۖۚ— وَفِیْ نُسْخَتِهَا هُدًی وَّرَحْمَةٌ لِّلَّذِیْنَ هُمْ لِرَبِّهِمْ یَرْهَبُوْنَ ۟

ಮೂಸಾರ ಕೋಪ ತಣ್ಣಗಾದಾಗ ಅವರು ಹಲಗೆಗಳನ್ನು ಎತ್ತಿಕೊಂಡರು. ಅದರಲ್ಲಿರುವ ಉಲ್ಲೇಖಗಳಲ್ಲಿ ತಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಭಯಪಡುವ ಜನರಿಗೆ ಸನ್ಮಾರ್ಗ ಮತ್ತು ದಯೆಯಿತ್ತು. info
التفاسير: