ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

ನೂಹ್

external-link copy
1 : 71

اِنَّاۤ اَرْسَلْنَا نُوْحًا اِلٰی قَوْمِهٖۤ اَنْ اَنْذِرْ قَوْمَكَ مِنْ قَبْلِ اَنْ یَّاْتِیَهُمْ عَذَابٌ اَلِیْمٌ ۟

ನಿಶ್ಚಯವಾಗಿಯೂ ನಾವು ನೂಹರನ್ನು ಅವರ ಜನರ ಬಳಿಗೆ ಕಳುಹಿಸಿದೆವು. ಅವರಿಗೆ ಯಾತನಾಮಯ ಶಿಕ್ಷೆ ಎರಗುವುದಕ್ಕೆ ಮೊದಲೇ ಅವರಿಗೆ ಎಚ್ಚರಿಕೆ ನೀಡಿರಿ ಎಂಬ ಸಂದೇಶದೊಂದಿಗೆ. info
التفاسير: