ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
10 : 71

فَقُلْتُ اسْتَغْفِرُوْا رَبَّكُمْ ۫— اِنَّهٗ كَانَ غَفَّارًا ۟ۙ

ನಾನು ಹೇಳಿದೆ: “ನೀವು ನಿಮ್ಮ ಪರಿಪಾಲಕನಲ್ಲಿ (ಅಲ್ಲಾಹನಲ್ಲಿ) ಕ್ಷಮೆಯಾಚಿಸಿರಿ. ನಿಶ್ಚಯವಾಗಿಯೂ ಅವನು ಅತ್ಯಧಿಕ ಕ್ಷಮಿಸುವವನು. info
التفاسير: