ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
4 : 71

یَغْفِرْ لَكُمْ مِّنْ ذُنُوْبِكُمْ وَیُؤَخِّرْكُمْ اِلٰۤی اَجَلٍ مُّسَمًّی ؕ— اِنَّ اَجَلَ اللّٰهِ اِذَا جَآءَ لَا یُؤَخَّرُ ۘ— لَوْ كُنْتُمْ تَعْلَمُوْنَ ۟

ಅವನು ನಿಮ್ಮ ಪಾಪಗಳನ್ನು ಕ್ಷಮಿಸುವನು ಮತ್ತು ಒಂದು ನಿಶ್ಚಿತ ಅವಧಿಯವರೆಗೆ ನಿಮ್ಮನ್ನು ಬಿಟ್ಟುಬಿಡುವನು. ನಿಶ್ಚಯವಾಗಿಯೂ ಅಲ್ಲಾಹನ ಅವಧಿಯು ಬಂದರೆ ಅದನ್ನು ಮುಂದೂಡಲಾಗುವುದಿಲ್ಲ. ನೀವು ತಿಳಿದವರಾಗಿದ್ದರೆ! info
التفاسير: