ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

ಅಲ್ -ಜಿನ್ನ್

external-link copy
1 : 72

قُلْ اُوْحِیَ اِلَیَّ اَنَّهُ اسْتَمَعَ نَفَرٌ مِّنَ الْجِنِّ فَقَالُوْۤا اِنَّا سَمِعْنَا قُرْاٰنًا عَجَبًا ۟ۙ

(ಪ್ರವಾದಿಯವರೇ) ಹೇಳಿರಿ: ನಿಶ್ಚಯವಾಗಿಯೂ ಜಿನ್ನ್‌ಗಳಲ್ಲಿ ಸೇರಿದ ಒಂದು ಗುಂಪು (ಕುರ್‌ಆನನ್ನು) ಕಿವಿಗೊಟ್ಟು ಕೇಳಿದರೆಂದು ನನಗೆ ದಿವ್ಯವಾಣಿ ನೀಡಲಾಗಿದೆ. ನಂತರ ಅವರು ಹೇಳಿದರು: “ನಿಶ್ಚಯವಾಗಿಯೂ ನಾವು ಅದ್ಭುತವಾದ ಕುರ್‌ಆನನ್ನು ಕೇಳಿದೆವು. info
التفاسير: