ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
14 : 72

وَّاَنَّا مِنَّا الْمُسْلِمُوْنَ وَمِنَّا الْقٰسِطُوْنَ ؕ— فَمَنْ اَسْلَمَ فَاُولٰٓىِٕكَ تَحَرَّوْا رَشَدًا ۟

ನಮ್ಮಲ್ಲಿ ಮುಸ್ಲಿಮರಿದ್ದಾರೆ ಮತ್ತು ನಮ್ಮಲ್ಲಿ ಅನ್ಯಾಯ ಮಾಡುವವರೂ ಇದ್ದಾರೆ. ಯಾರು ಮುಸ್ಲಿಮನಾದನೋ ಅವನು ಸನ್ಮಾರ್ಗವನ್ನು ಗುರಿಯಾಗಿಸಿಕೊಂಡನು. info
التفاسير: