ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
17 : 72

لِّنَفْتِنَهُمْ فِیْهِ ؕ— وَمَنْ یُّعْرِضْ عَنْ ذِكْرِ رَبِّهٖ یَسْلُكْهُ عَذَابًا صَعَدًا ۟ۙ

ಅದರ ಮೂಲಕ ಅವರನ್ನು ಪರೀಕ್ಷಿಸುವುದಕ್ಕಾಗಿ. ಯಾರು ತನ್ನ ಪರಿಪಾಲಕನ (ಅಲ್ಲಾಹನ) ಸ್ಮರಣೆಯಿಂದ ವಿಮುಖನಾಗುತ್ತಾನೋ ಅವನಿಗೆ ಅಲ್ಲಾಹು ಅತಿಕಠೋರ ಶಿಕ್ಷೆಯನ್ನು ನೀಡುವನು. info
التفاسير: