ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
24 : 72

حَتّٰۤی اِذَا رَاَوْا مَا یُوْعَدُوْنَ فَسَیَعْلَمُوْنَ مَنْ اَضْعَفُ نَاصِرًا وَّاَقَلُّ عَدَدًا ۟

ಎಲ್ಲಿಯವರೆಗೆಂದರೆ, ಅವರಿಗೆ ವಾಗ್ದಾನ ಮಾಡಲಾಗುವುದನ್ನು ಅವರು ಕಣ್ಣಾರೆ ನೋಡುವ ತನಕ (ಅವರ ಸತ್ಯವನ್ನು ಅಂಗೀಕರಿಸುವುದಿಲ್ಲ). ಆಗ ಅವರು ತಿಳಿದುಕೊಳ್ಳುವರು—ಯಾರ ಸಹಾಯಕ ಅತ್ಯಂತ ದುರ್ಬಲ ಮತ್ತು ಯಾರು ಅತಿ ಕಡಿಮೆ ಸಂಖ್ಯೆಯವರು ಎಂದು. info
التفاسير: