ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
25 : 72

قُلْ اِنْ اَدْرِیْۤ اَقَرِیْبٌ مَّا تُوْعَدُوْنَ اَمْ یَجْعَلُ لَهٗ رَبِّیْۤ اَمَدًا ۟

ಹೇಳಿರಿ: “ನಿಮಗೆ ವಾಗ್ದಾನ ಮಾಡಲಾಗುತ್ತಿರುವುದು ಹತ್ತಿರದಲ್ಲಿದೆಯೋ ಅಥವಾ ನನ್ನ ಪರಿಪಾಲಕನು (ಅಲ್ಲಾಹು) ಅದಕ್ಕೆ ದೂರದ ಒಂದು ಅವಧಿಯನ್ನು ನಿಶ್ಚಯಿಸುವನೋ ಎಂದು ನನಗೆ ತಿಳಿದಿಲ್ಲ.” info
التفاسير: