ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
5 : 8

كَمَاۤ اَخْرَجَكَ رَبُّكَ مِنْ بَیْتِكَ بِالْحَقِّ ۪— وَاِنَّ فَرِیْقًا مِّنَ الْمُؤْمِنِیْنَ لَكٰرِهُوْنَ ۟ۙ

ಅದು ಹೇಗೆಂದರೆ, ನಿಮ್ಮ ಪರಿಪಾಲಕ (ಅಲ್ಲಾಹು) ನಿಮ್ಮನ್ನು ನಿಮ್ಮ ಮನೆಯಿಂದ ಸತ್ಯದೊಂದಿಗೆ ಹೊರಡಿಸಿದಂತೆ. ನಿಶ್ಚಯವಾಗಿಯೂ ಸತ್ಯವಿಶ್ವಾಸಿಗಳಲ್ಲಿ ಒಂದು ಗುಂಪಿಗೆ ಅದು ಇಷ್ಟವಿರಲಿಲ್ಲ. info
التفاسير: