ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
55 : 8

اِنَّ شَرَّ الدَّوَآبِّ عِنْدَ اللّٰهِ الَّذِیْنَ كَفَرُوْا فَهُمْ لَا یُؤْمِنُوْنَ ۟ۖۚ

ನಿಶ್ಚಯವಾಗಿಯೂ ಅಲ್ಲಾಹನ ದೃಷ್ಟಿಯಲ್ಲಿ ಸತ್ಯನಿಷೇಧಿಗಳು ಜೀವಿಗಳಲ್ಲೇ ಅತ್ಯಂತ ಕೀಳಾಗಿದ್ದಾರೆ. ಅವರು ವಿಶ್ವಾಸವಿಡುವುದಿಲ್ಲ. info
التفاسير: