ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
56 : 8

اَلَّذِیْنَ عٰهَدْتَّ مِنْهُمْ ثُمَّ یَنْقُضُوْنَ عَهْدَهُمْ فِیْ كُلِّ مَرَّةٍ وَّهُمْ لَا یَتَّقُوْنَ ۟

ನಿಮ್ಮೊಡನೆ ಕರಾರು ಮಾಡಿಕೊಂಡವರು ಅವರಲ್ಲಿದ್ದಾರೆ. ಆದರೆ ಪ್ರತಿ ಬಾರಿಯೂ ಅವರು ತಮ್ಮ ಕರಾರನ್ನು ಉಲ್ಲಂಘಿಸುತ್ತಾರೆ. ಅವರು ಅಲ್ಲಾಹನನ್ನು ಭಯಪಡುವುದೇ ಇಲ್ಲ. info
التفاسير: