ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
57 : 8

فَاِمَّا تَثْقَفَنَّهُمْ فِی الْحَرْبِ فَشَرِّدْ بِهِمْ مَّنْ خَلْفَهُمْ لَعَلَّهُمْ یَذَّكَّرُوْنَ ۟

ನೀವು ಯುದ್ಧದಲ್ಲಿ ಅವರಿಗೆ ಮುಖಾಮುಖಿಯಾದರೆ, ಅವರ ಹಿಂದೆ ಇರುವವರೂ ಭಯದಿಂದ ನಡುಗುವಂತೆ ಅವರನ್ನು ಸದೆಬಡಿಯಿರಿ. ಅವರು ಅದನ್ನು ನೆನಪಿಡುವುದಕ್ಕಾಗಿ. info
التفاسير: