ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
6 : 8

یُجَادِلُوْنَكَ فِی الْحَقِّ بَعْدَ مَا تَبَیَّنَ كَاَنَّمَا یُسَاقُوْنَ اِلَی الْمَوْتِ وَهُمْ یَنْظُرُوْنَ ۟ؕ

ಯುದ್ಧವು ಸಂಭವಿಸುತ್ತದೆಯೆಂದು ಸ್ಪಷ್ಟವಾದ ಬಳಿಕವೂ ಅವರು ನಿಮ್ಮೊಡನೆ ಅದರ ಬಗ್ಗೆ ತರ್ಕಿಸುತ್ತಾರೆ. ಸಾವನ್ನು ನೋಡುತ್ತಿರುವಂತೆಯೇ ಅವರನ್ನು ಅದಕ್ಕೆ ಸಾಗಿಸಲಾಗುತ್ತಿದೆಯೋ ಎಂಬಂತೆ. info
التفاسير: