ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
60 : 8

وَاَعِدُّوْا لَهُمْ مَّا اسْتَطَعْتُمْ مِّنْ قُوَّةٍ وَّمِنْ رِّبَاطِ الْخَیْلِ تُرْهِبُوْنَ بِهٖ عَدُوَّ اللّٰهِ وَعَدُوَّكُمْ وَاٰخَرِیْنَ مِنْ دُوْنِهِمْ ۚ— لَا تَعْلَمُوْنَهُمْ ۚ— اَللّٰهُ یَعْلَمُهُمْ ؕ— وَمَا تُنْفِقُوْا مِنْ شَیْءٍ فِیْ سَبِیْلِ اللّٰهِ یُوَفَّ اِلَیْكُمْ وَاَنْتُمْ لَا تُظْلَمُوْنَ ۟

ಅವರನ್ನು ಎದುರಿಸಲು ನಿಮಗೆ ಸಾಧ್ಯವಾಗುವ ಎಲ್ಲ ಶಕ್ತಿಯನ್ನು ಮತ್ತು ಅಶ್ವಸೇನೆಯನ್ನು ಸಿದ್ಧಗೊಳಿಸಿ. ಅದರಿಂದ ನೀವು ಅಲ್ಲಾಹನ ಶತ್ರುವನ್ನು ಮತ್ತು ನಿಮ್ಮ ಶತ್ರುವನ್ನು ಹಾಗೂ ಅವರ ಹೊರತಾದ—ನೀವು ತಿಳಿದಿರದ, ಆದರೆ ಅಲ್ಲಾಹು ತಿಳಿದಿರುವ—ಇತರರನ್ನು ಭಯಪಡಿಸಬಹುದು. ನೀವು ಅಲ್ಲಾಹನ ಮಾರ್ಗದಲ್ಲಿ ಏನು ಖರ್ಚು ಮಾಡಿದರೂ ಅದರ ಪೂರ್ಣ ಪ್ರತಿಫಲವನ್ನು ನಿಮಗೆ ನೀಡಲಾಗುವುದು. ನಿಮಗೆ ಯಾವುದೇ ಅನ್ಯಾಯವಾಗುವುದಿಲ್ಲ. info
التفاسير: