ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
61 : 8

وَاِنْ جَنَحُوْا لِلسَّلْمِ فَاجْنَحْ لَهَا وَتَوَكَّلْ عَلَی اللّٰهِ ؕ— اِنَّهٗ هُوَ السَّمِیْعُ الْعَلِیْمُ ۟

ಆದರೆ ಅವರು (ಯುದ್ಧವನ್ನು ತೊರೆದು) ಶಾಂತಿಯ ಕಡೆಗೆ ಒಲವು ತೋರಿದರೆ ನೀವು ಕೂಡ ಅದರ ಕಡೆಗೆ ಒಲವು ತೋರಿರಿ ಮತ್ತು ಅಲ್ಲಾಹನಲ್ಲಿ ಭರವಸೆಯಿಡಿ. ನಿಶ್ಚಯವಾಗಿಯೂ ಅವನು ಎಲ್ಲವನ್ನು ಕೇಳುವವನು ಮತ್ತು ತಿಳಿದವನಾಗಿದ್ದಾನೆ. info
التفاسير: