ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
69 : 8

فَكُلُوْا مِمَّا غَنِمْتُمْ حَلٰلًا طَیِّبًا ۖؗ— وَّاتَّقُوا اللّٰهَ ؕ— اِنَّ اللّٰهَ غَفُوْرٌ رَّحِیْمٌ ۟۠

ಆದ್ದರಿಂದ (ಯುದ್ಧದಲ್ಲಿ) ನೀವು ಗಳಿಸಿದ ಧರ್ಮಸಮ್ಮತ ಮತ್ತು ಶುದ್ಧ ಸಂಪತ್ತನ್ನು ತಿನ್ನಿರಿ. ಅಲ್ಲಾಹನನ್ನು ಭಯಪಡಿರಿ. ನಿಶ್ಚಯವಾಗಿಯೂ ಅಲ್ಲಾಹು ಕ್ಷಮಿಸುವವನು ಮತ್ತು ಕರುಣೆ ತೋರುವವನಾಗಿದ್ದಾನೆ. info
التفاسير: