ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
9 : 8

اِذْ تَسْتَغِیْثُوْنَ رَبَّكُمْ فَاسْتَجَابَ لَكُمْ اَنِّیْ مُمِدُّكُمْ بِاَلْفٍ مِّنَ الْمَلٰٓىِٕكَةِ مُرْدِفِیْنَ ۟

ನೀವು ನಿಮ್ಮ ಪರಿಪಾಲಕನಲ್ಲಿ (ಅಲ್ಲಾಹನಲ್ಲಿ) ಸಹಾಯ ಯಾಚಿಸುತ್ತಿದ್ದ ಸಂದರ್ಭ(ವನ್ನು ಸ್ಮರಿಸಿ). ಆಗ, “ನಾನು ಒಂದು ಸಾವಿರ ದೇವದೂತರುಗಳನ್ನು ನಿರಂತರವಾಗಿ ಕಳುಹಿಸುವ ಮೂಲಕ ನಿಮಗೆ ಸಹಾಯ ಮಾಡುವೆನು” ಎಂದು ಅವನು ನಿಮಗೆ ಉತ್ತರವಿತ್ತನು. info
التفاسير: