ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
24 : 81

وَمَا هُوَ عَلَی الْغَیْبِ بِضَنِیْنٍ ۟ۚ

ಅವರು ಅದೃಶ್ಯ ವಿಷಯಗಳನ್ನು ತಿಳಿಸುವ ವಿಷಯದಲ್ಲಿ ಜಿಪುಣತನ ತೋರುವುದಿಲ್ಲ.[1] info

[1] ಅಂದರೆ ಪ್ರವಾದಿಯವರಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ತಿಳಿಸಿಕೊಡಲಾಗುವ ವಿಷಯಗಳೆಲ್ಲವನ್ನೂ ಅವರು ಜನರಿಗೆ ತಲುಪಿಸುತ್ತಿದ್ದಾರೆ. ಅದರಲ್ಲಿ ಅವರು ಸ್ವಲ್ಪವೂ ಜಿಪುಣತನ ತೋರಿಸುವುದಿಲ್ಲ.

التفاسير: