ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
32 : 83

وَاِذَا رَاَوْهُمْ قَالُوْۤا اِنَّ هٰۤؤُلَآءِ لَضَآلُّوْنَ ۟ۙ

ಸತ್ಯವಿಶ್ವಾಸಿಗಳನ್ನು ಕಂಡರೆ, “ನಿಶ್ಚಯವಾಗಿಯೂ ಇವರೆಲ್ಲರೂ ದಾರಿತಪ್ಪಿದವರು” ಎನ್ನುತ್ತಿದ್ದರು. info
التفاسير: