ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
6 : 84

یٰۤاَیُّهَا الْاِنْسَانُ اِنَّكَ كَادِحٌ اِلٰی رَبِّكَ كَدْحًا فَمُلٰقِیْهِ ۟ۚ

ಓ ಮನುಷ್ಯನೇ! ನೀನು ನಿನ್ನ ಪರಿಪಾಲಕನನ್ನು (ಅಲ್ಲಾಹನನ್ನು) ಭೇಟಿಯಾಗುವ ತನಕ ಎಲ್ಲಾ ರೀತಿಯ ಕಠಿಣ ಪರಿಶ್ರಮ ಮಾಡಿ ನಂತರ ಅವನನ್ನು ಭೇಟಿಯಾಗುವೆ. info
التفاسير: