ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
4 : 86

اِنْ كُلُّ نَفْسٍ لَّمَّا عَلَیْهَا حَافِظٌ ۟ؕ

ನಿಗಾವಣೆಯಲ್ಲಿರುವ ದೇವದೂತರಿಲ್ಲದ ಯಾವುದೇ ವ್ಯಕ್ತಿಯೂ ಇಲ್ಲ.[1] info

[1] ಅಂದರೆ ಅಲ್ಲಾಹು ಪ್ರತಿಯೊಬ್ಬ ಮನುಷ್ಯನಿಗೂ ಅವನ ಒಳಿತು ಮತ್ತು ಕೆಡುಕುಗಳನ್ನು ದಾಖಲಿಸುವ ದೇವದೂತರುಗಳನ್ನು ನೇಮಿಸಿದ್ದಾನೆ.

التفاسير: