ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

លេខ​ទំព័រ:close

external-link copy
23 : 88

اِلَّا مَنْ تَوَلّٰی وَكَفَرَ ۟ۙ

ಆದರೆ ವಿಮುಖನಾಗುವವನು ಮತ್ತು ನಿಷೇಧಿಸುವವನು ಯಾರೋ, info
التفاسير:

external-link copy
24 : 88

فَیُعَذِّبُهُ اللّٰهُ الْعَذَابَ الْاَكْبَرَ ۟ؕ

ಅವನಿಗೆ ಅಲ್ಲಾಹು ಅತಿದೊಡ್ಡ ಶಿಕ್ಷೆಯನ್ನು ನೀಡುವನು. info
التفاسير:

external-link copy
25 : 88

اِنَّ اِلَیْنَاۤ اِیَابَهُمْ ۟ۙ

ನಿಶ್ಚಯವಾಗಿಯೂ ಅವರು ಮರಳಿ ಬರುವುದು ನಮ್ಮ ಬಳಿಗೇ ಆಗಿದೆ. info
التفاسير:

external-link copy
26 : 88

ثُمَّ اِنَّ عَلَیْنَا حِسَابَهُمْ ۟۠

ನಂತರ ಅವರನ್ನು ವಿಚಾರಣೆ ಮಾಡುವುದು ನಮ್ಮ ಹೊಣೆಯಾಗಿದೆ. info
التفاسير: