ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
100 : 9

وَالسّٰبِقُوْنَ الْاَوَّلُوْنَ مِنَ الْمُهٰجِرِیْنَ وَالْاَنْصَارِ وَالَّذِیْنَ اتَّبَعُوْهُمْ بِاِحْسَانٍ ۙ— رَّضِیَ اللّٰهُ عَنْهُمْ وَرَضُوْا عَنْهُ وَاَعَدَّ لَهُمْ جَنّٰتٍ تَجْرِیْ تَحْتَهَا الْاَنْهٰرُ خٰلِدِیْنَ فِیْهَاۤ اَبَدًا ؕ— ذٰلِكَ الْفَوْزُ الْعَظِیْمُ ۟

ಮುಹಾಜಿರ್ ಮತ್ತು ಅನ್ಸಾರ್‌ಗಳಲ್ಲಿ ಮೊತ್ತಮೊದಲು ಸತ್ಯವಿಶ್ವಾಸ ಸ್ವೀಕರಿಸಿ ಮುಂಚೂಣಿಯಲ್ಲಿರುವವರ ಬಗ್ಗೆ ಮತ್ತು ಒಳಿತಿನ ಮೂಲಕ ಅವರನ್ನು ಹಿಂಬಾಲಿಸಿದವರ ಬಗ್ಗೆ ಅಲ್ಲಾಹು ಸಂಪ್ರೀತನಾಗಿದ್ದಾನೆ. ಅವನ ಬಗ್ಗೆ ಅವರೂ ಸಂಪ್ರೀತರಾಗಿದ್ದಾರೆ. ತಳಭಾಗದಿಂದ ನದಿಗಳು ಹರಿಯುವ ಸ್ವರ್ಗೋದ್ಯಾನಗಳನ್ನು ಅವನು ಅವರಿಗಾಗಿ ಸಿದ್ಧಗೊಳಿಸಿದ್ದಾನೆ. ಅವರು ಅದರಲ್ಲಿ ಸದಾಕಾಲ ಶಾಶ್ವತವಾಗಿ ವಾಸಿಸುವರು. ಅದೇ ಅತಿದೊಡ್ಡ ವಿಜಯ. info
التفاسير: