ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
103 : 9

خُذْ مِنْ اَمْوَالِهِمْ صَدَقَةً تُطَهِّرُهُمْ وَتُزَكِّیْهِمْ بِهَا وَصَلِّ عَلَیْهِمْ ؕ— اِنَّ صَلٰوتَكَ سَكَنٌ لَّهُمْ ؕ— وَاللّٰهُ سَمِیْعٌ عَلِیْمٌ ۟

ನೀವು ಅವರ ಸಂಪತ್ತುಗಳಿಂದ ದಾನವನ್ನು ಪಡೆಯಿರಿ. ಅದರ ಮೂಲಕ ನೀವು ಅವರನ್ನು ಶುದ್ಧೀಕರಿಸುತ್ತೀರಿ. ಅವರಿಗೋಸ್ಕರ ಪ್ರಾರ್ಥಿಸಿರಿ. ನಿಶ್ಚಯವಾಗಿಯೂ ನಿಮ್ಮ ಪ್ರಾರ್ಥನೆಯು ಅವರ ಪಾಲಿಗೆ ಸಮಾಧಾನವಾಗಿದೆ. ಅಲ್ಲಾಹು ಎಲ್ಲವನ್ನು ಕೇಳುವವನು ಮತ್ತು ತಿಳಿದವನಾಗಿದ್ದಾನೆ. info
التفاسير: