ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
104 : 9

اَلَمْ یَعْلَمُوْۤا اَنَّ اللّٰهَ هُوَ یَقْبَلُ التَّوْبَةَ عَنْ عِبَادِهٖ وَیَاْخُذُ الصَّدَقٰتِ وَاَنَّ اللّٰهَ هُوَ التَّوَّابُ الرَّحِیْمُ ۟

ನಿಶ್ಚಯವಾಗಿಯೂ ಅಲ್ಲಾಹನೇ ತನ್ನ ದಾಸರ ಪಶ್ಚಾತ್ತಾಪವನ್ನು ಸ್ವೀಕರಿಸುತ್ತಾನೆ ಮತ್ತು ಅವರಿಂದ ದಾನಧರ್ಮಗಳನ್ನು ತೆಗೆದುಕೊಳ್ಳುತ್ತಾನೆ; ಅವನು ಪಶ್ಚಾತ್ತಾಪ ಸ್ವೀಕರಿಸುವವನು ಮತ್ತು ಕರುಣೆ ತೋರುವವನಾಗಿದ್ದಾನೆೆಂದು ಅವರಿಗೆ ತಿಳಿದಿಲ್ಲವೇ? info
التفاسير: