ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
21 : 9

یُبَشِّرُهُمْ رَبُّهُمْ بِرَحْمَةٍ مِّنْهُ وَرِضْوَانٍ وَّجَنّٰتٍ لَّهُمْ فِیْهَا نَعِیْمٌ مُّقِیْمٌ ۟ۙ

ಅವರ ಪರಿಪಾಲಕನು (ಅಲ್ಲಾಹು) ಅವರಿಗೆ ತನ್ನ ದಯೆ, ಸಂಪ್ರೀತಿ ಮತ್ತು ಸ್ವರ್ಗೋದ್ಯಾನಗಳ ಸುವಾರ್ತೆಯನ್ನು ನೀಡುತ್ತಾನೆ. ಅಲ್ಲಿ ಅವರಿಗೆ ಶಾಶ್ವತ ಸಂತೋಷಗಳಿವೆ. info
التفاسير: