ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
38 : 9

یٰۤاَیُّهَا الَّذِیْنَ اٰمَنُوْا مَا لَكُمْ اِذَا قِیْلَ لَكُمُ انْفِرُوْا فِیْ سَبِیْلِ اللّٰهِ اثَّاقَلْتُمْ اِلَی الْاَرْضِ ؕ— اَرَضِیْتُمْ بِالْحَیٰوةِ الدُّنْیَا مِنَ الْاٰخِرَةِ ۚ— فَمَا مَتَاعُ الْحَیٰوةِ الدُّنْیَا فِی الْاٰخِرَةِ اِلَّا قَلِیْلٌ ۟

ಓ ಸತ್ಯವಿಶ್ವಾಸಿಗಳೇ! ನಿಮಗೇನಾಗಿದೆ? ಅಲ್ಲಾಹನ ಮಾರ್ಗದಲ್ಲಿ ಯುದ್ಧಕ್ಕೆ ಹೊರಡಿ ಎಂದು ನಿಮ್ಮೊಡನೆ ಹೇಳಲಾದಾಗ ನೀವು ಭೂಮಿಗೆ ಅಂಟಿಕೊಳ್ಳುತ್ತೀರಿ! ನೀವು ಪರಲೋಕದ ಬದಲು ಇಹಲೋಕವನ್ನೇ ನೆಚ್ಚಿಕೊಂಡಿದ್ದೀರಾ? ಆದರೆ ಪರಲೋಕಕ್ಕೆ ಹೋಲಿಸಿದರೆ ಇಹಲೋಕದ ಆನಂದಗಳು ಕ್ಷಣಿಕವಾಗಿವೆ. info
التفاسير: