ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
62 : 9

یَحْلِفُوْنَ بِاللّٰهِ لَكُمْ لِیُرْضُوْكُمْ ۚ— وَاللّٰهُ وَرَسُوْلُهٗۤ اَحَقُّ اَنْ یُّرْضُوْهُ اِنْ كَانُوْا مُؤْمِنِیْنَ ۟

ನಿಮ್ಮ ಸಂಪ್ರೀತಿಯನ್ನು ಪಡೆಯಲು ಅವರು ಅಲ್ಲಾಹನ ಮೇಲೆ ಆಣೆ ಮಾಡುತ್ತಾರೆ. ಆದರೆ ಅವರು ಸತ್ಯವಿಶ್ವಾಸಿಗಳಾಗಿದ್ದರೆ ಅಲ್ಲಾಹು ಮತ್ತು ಅವನ ಸಂದೇಶವಾಹಕರ ಸಂಪ್ರೀತಿಯನ್ನು ಪಡೆಯುವುದೇ ಅವರಿಗೆ ಹೆಚ್ಚು ಅರ್ಹವಾಗಿದೆ. info
التفاسير: