ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
14 : 91

فَكَذَّبُوْهُ فَعَقَرُوْهَا— فَدَمْدَمَ عَلَیْهِمْ رَبُّهُمْ بِذَنْۢبِهِمْ فَسَوّٰىهَا ۟

ಆದರೆ ಅವರು ಆ ಸಂದೇಶವಾಹಕರನ್ನು ನಿಷೇಧಿಸಿದರು ಮತ್ತು ಒಂಟೆಯ ಕಾಲುಗಳನ್ನು ಕಡಿದರು. ಆಗ ಅವರ ಪಾಪಗಳ ಕಾರಣದಿಂದ ಅವರ ಪರಿಪಾಲಕನು (ಅಲ್ಲಾಹು) ಅವರ ಮೇಲೆ ವಿನಾಶವನ್ನು ತಂದನು. ಅವನು ಅದನ್ನು (ಅವರೆಲ್ಲರಿಗೂ) ಸಮಾನಗೊಳಿಸಿದನು. info
التفاسير: