ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
19 : 92

وَمَا لِاَحَدٍ عِنْدَهٗ مِنْ نِّعْمَةٍ تُجْزٰۤی ۟ۙ

ಪ್ರತ್ಯುಪಕಾರವಾಗಿ ಅದನ್ನು ನೀಡಬೇಕಾದ ಯಾವುದೇ ಜರೂರತ್ತು ಅವನೊಡನೆ ಯಾರಿಗೂ ಇಲ್ಲ.[1] info

[1] ಅಂದರೆ ತನಗೆ ಜನರಿಗೆ ಉಪಕಾರ ಸಿಗಬೇಕು ಎಂಬ ಉದ್ದೇಶದಿಂದ ಅವನು ದಾನ ಮಾಡುವುದಿಲ್ಲ.

التفاسير: