ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
5 : 93

وَلَسَوْفَ یُعْطِیْكَ رَبُّكَ فَتَرْضٰی ۟ؕ

ನಿಮ್ಮ ಪರಿಪಾಲಕನು (ಅಲ್ಲಾಹು) ಸದ್ಯವೇ ನಿಮಗೆ (ಅನುಗ್ರಹಗಳನ್ನು) ದಯಪಾಲಿಸುವನು. ಆಗ ನೀವು ಸಂತೃಪ್ತರಾಗುವಿರಿ. info
التفاسير: