ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ

external-link copy
106 : 10

وَلَا تَدْعُ مِنْ دُوْنِ اللّٰهِ مَا لَا یَنْفَعُكَ وَلَا یَضُرُّكَ ۚ— فَاِنْ فَعَلْتَ فَاِنَّكَ اِذًا مِّنَ الظّٰلِمِیْنَ ۟

ಅಲ್ಲಾಹನ ಹೊರತು ನಿಮಗೆ ಯಾವುದೇ ಪ್ರಯೋಜನವನ್ನಾಗಲಿ ಮತ್ತು ಹಾನಿಯನ್ನಾಗಲಿ ಉಂಟುಮಾಡದ ವಸ್ತುಗಳನ್ನು ನೀವು ಪ್ರಾರ್ಥಿಸಬೇಡಿರಿ. ಹಾಗೇನಾದರೂ ಮಾಡಿದರೆ ಖಂಡಿತವಾಗಿಯೂ ನೀವು ಅಕ್ರಮಿಗಳಲ್ಲಾಗುವಿರಿ. info
التفاسير: