ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ

external-link copy
3 : 16

خَلَقَ السَّمٰوٰتِ وَالْاَرْضَ بِالْحَقِّ ؕ— تَعٰلٰی عَمَّا یُشْرِكُوْنَ ۟

ಅವನು ಆಕಾಶಗಳನ್ನು ಮತ್ತು ಭೂಮಿಯನ್ನು ಸತ್ಯಪೂರ್ಣವಾಗಿ ಸೃಷ್ಟಿಸಿದನು. ಅವರು ಮಾಡುತ್ತಿರುವ ದೇವಸಹಭಾಗಿತ್ವದಿಂದ ಅವನು ಮಹೋನ್ನತನಾಗಿದ್ದಾನೆ. info
التفاسير: