ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ

external-link copy
74 : 16

فَلَا تَضْرِبُوْا لِلّٰهِ الْاَمْثَالَ ؕ— اِنَّ اللّٰهَ یَعْلَمُ وَاَنْتُمْ لَا تَعْلَمُوْنَ ۟

ಇನ್ನು ನೀವು ಅಲ್ಲಾಹನಿಗೆ ಉಪಮೆಗಳನ್ನು ಕಲ್ಪಿಸಬೇಡಿರಿ. ನಿಶ್ಚಯವಾಗಿಯು ಅಲ್ಲಾಹನು ಅರಿಯುತ್ತಾನೆ ಮತ್ತು ನೀವು ಅರಿಯುವುದಿಲ್ಲ. info
التفاسير: