ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ

external-link copy
33 : 17

وَلَا تَقْتُلُوا النَّفْسَ الَّتِیْ حَرَّمَ اللّٰهُ اِلَّا بِالْحَقِّ ؕ— وَمَنْ قُتِلَ مَظْلُوْمًا فَقَدْ جَعَلْنَا لِوَلِیِّهٖ سُلْطٰنًا فَلَا یُسْرِفْ فِّی الْقَتْلِ ؕ— اِنَّهٗ كَانَ مَنْصُوْرًا ۟

ನೀವು ಅಲ್ಲಾಹನು ನಿಷಿದ್ಧಗೊಳಿಸಿರುವ ಜೀವವನ್ನು ಎಂದಿಗೂ ಅನ್ಯಾಯವಾಗಿ ವಧಿಸಬೇಡಿರಿ. ಇನ್ನು ಯಾರಾದರೂ ಅನ್ಯಾಯಕ್ಕೊಳಗಾಗಿ ವಧಿಸಲ್ಪಟ್ಟರೆ ನಾವು ಅವನ ವಾರೀಸುದಾರರಿಗೆ ಪ್ರತಿಕಾರದ ಅಧಿಕಾರ ಕೊಟ್ಟಿದ್ದೇವೆ. ಅದರೆ ಅವನು ಕೊಲ್ಲುವುದರಲ್ಲಿ ಅತಿಕ್ರಮವನ್ನು ತೋರದಿರಲಿ. ನಿಸ್ಸಂಶಯವಾಗಿಯೂ (ಪ್ರತೀಕಾರದ ಮೂಲಕ) ಅವನು ಸಹಾಯ ನೀಡಲ್ಪಟ್ಟಿದ್ದಾನೆ. info
التفاسير: