ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ

external-link copy
58 : 20

فَلَنَاْتِیَنَّكَ بِسِحْرٍ مِّثْلِهٖ فَاجْعَلْ بَیْنَنَا وَبَیْنَكَ مَوْعِدًا لَّا نُخْلِفُهٗ نَحْنُ وَلَاۤ اَنْتَ مَكَانًا سُوًی ۟

ಸರಿ, ನಾವು ಸಹ ನಿನ್ನ ವಿರುದ್ಧ ಅಂತಹದೇ ಜಾದೂವನ್ನು ಖಂಡಿತ ತರುವೆವು. ಮತ್ತು ನಮ್ಮ ಹಾಗೂ ನಿನ್ನ ನಡುವೆ ಒಂದು ವಾಗ್ದಾನ ದಿನವನ್ನು ನಿಶ್ಚಯಿಸು.ಅದನ್ನು ನಾವಗಲೀ, ನೀನಾಗಲೀ ಉಲ್ಲಂಘಿಸುವAತಿಲ್ಲ. ಸಮತಟ್ಟಾದ ಮೈದಾನದಲ್ಲಿ ಸ್ಪರ್ಧೆಯಾಗಲಿ. info
التفاسير: