ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ

external-link copy
12 : 21

فَلَمَّاۤ اَحَسُّوْا بَاْسَنَاۤ اِذَا هُمْ مِّنْهَا یَرْكُضُوْنَ ۟ؕ

ಅವರು ನಮ್ಮ ಶಿಕ್ಷೆಯನ್ನು ಅನುಭವಿಸಿದಾಗ ಕೂಡಲೇ ಅದರಿಂದ ಓಡತೊಡಗಿದರು. info
التفاسير: