ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ

external-link copy
194 : 26

عَلٰی قَلْبِكَ لِتَكُوْنَ مِنَ الْمُنْذِرِیْنَ ۟ۙ

ಓ ಪೈಗಂಬರರೇ ನಿಮ್ಮ ಹೃದಯದಲ್ಲಿ (ಇಳಿಸಲಾಗಿರುವುದು) ನೀವು ಜನರಿಗೆ ಮುನ್ನೆಚ್ಚರಿಕೆ ಕೊಡುವವರಲ್ಲಾಗಬೇಕೆಂದು. info
التفاسير: