ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ

external-link copy
54 : 27

وَلُوْطًا اِذْ قَالَ لِقَوْمِهٖۤ اَتَاْتُوْنَ الْفَاحِشَةَ وَاَنْتُمْ تُبْصِرُوْنَ ۟

ಮತ್ತು ಲೂತರನ್ನು ಸ್ಮರಿಸಿರಿ ಅವರು ತನ್ನ ಜನರಿಗೆ ಹೇಳಿದ ಸಂದರ್ಭ: ನೀವು ತಿಳಿದೂ ತಿಳಿದೂ ನೀಚಕೃತ್ಯವನ್ನು ಎಸಗುತ್ತಿದ್ದೀರಾ? info
التفاسير: