ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ

external-link copy
8 : 27

فَلَمَّا جَآءَهَا نُوْدِیَ اَنْ بُوْرِكَ مَنْ فِی النَّارِ وَمَنْ حَوْلَهَا ؕ— وَسُبْحٰنَ اللّٰهِ رَبِّ الْعٰلَمِیْنَ ۟

ಅವರು ಅಲ್ಲಿಗೆ ತಲುಪಿದಾಗ ಕರೆಕೊಡಲಾಯಿತು: “ಈ ಅಗ್ನಿಯಲ್ಲಿರುವವನು ಮಹಾಮಂಗಳಮಯನಾಗಿರುವನು ಮತ್ತು ಇದರ ಸುತ್ತಮುತ್ತಲಲ್ಲಿರುವವರು ಸಹ ಮತ್ತು ಸರ್ವಲೋಕಗಳ ಪ್ರಭುವಾದ ಅಲ್ಲಾಹನು ಪರಮ ಪಾವನನು. info
التفاسير: