ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ

external-link copy
3 : 30

فِیْۤ اَدْنَی الْاَرْضِ وَهُمْ مِّنْ بَعْدِ غَلَبِهِمْ سَیَغْلِبُوْنَ ۟ۙ

ಹಾಗೂ ಅವರು ತಮ್ಮ ಪರಾಜಯದ ಬಳಿಕ ಕೆಲವೇ ವರ್ಷಗಳಲ್ಲಿ ವಿಜಯಗಳಿಸುವರು. info
التفاسير: