ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ

external-link copy
34 : 31

اِنَّ اللّٰهَ عِنْدَهٗ عِلْمُ السَّاعَةِ ۚ— وَیُنَزِّلُ الْغَیْثَ ۚ— وَیَعْلَمُ مَا فِی الْاَرْحَامِ ؕ— وَمَا تَدْرِیْ نَفْسٌ مَّاذَا تَكْسِبُ غَدًا ؕ— وَمَا تَدْرِیْ نَفْسٌ بِاَیِّ اَرْضٍ تَمُوْتُ ؕ— اِنَّ اللّٰهَ عَلِیْمٌ خَبِیْرٌ ۟۠

ನಿಸ್ಸಂಶಯವಾಗಿಯು ಅಲ್ಲಾಹನ ಬಳಿಯೇ ಪ್ರಳಯದ ಜ್ಞಾನವಿದೆ. ಅವನೇ ಮಳೆಯನ್ನು ಸುರಿಸುತ್ತಾನೆ ಮತ್ತು ಅವನು ಗರ್ಭಾಶಯಗಳಲ್ಲಿರುವುದನ್ನು ಅರಿಯುತ್ತಾನೆ ಮತ್ತು ಯಾವ ವ್ಯಕ್ತಿಯು ತಾನು ನಾಳೆಯ ದಿನ ಏನು ಮಾಡುತ್ತೇನೆಂಬುದನ್ನು ಅರಿಯುವುದಿಲ್ಲ ಮತ್ತು ತಾನು ಯಾವ ಭೂಪ್ರದೇಶದಲ್ಲಿ ಸಾಯುವೆನೆಂದು ಅರಿಯುವುದಿಲ್ಲ. ನಿಸ್ಸಂದೇಹವಾಗಿಯು ಅಲ್ಲಾಹನು ಸರ್ವಜ್ಞಾನಿಯೂ, ಚೆನ್ನಾಗಿ ಅರಿಯುವವನೂ ಆಗಿದ್ದಾನೆ. info
التفاسير: