ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ

external-link copy
16 : 33

قُلْ لَّنْ یَّنْفَعَكُمُ الْفِرَارُ اِنْ فَرَرْتُمْ مِّنَ الْمَوْتِ اَوِ الْقَتْلِ وَاِذًا لَّا تُمَتَّعُوْنَ اِلَّا قَلِیْلًا ۟

ಓ ಪೈಗಂಬರರೇ ಹೇಳಿರಿ: ನೀವು ಮರಣದಿಂದ ಅಥವಾ ಹತ್ಯೆಯ ಭಯದಿಂದ ಓಡಿಹೋದರೆ ಈ ಪಲಾಯನವು ನಿಮಗೆ ಒಂದಿಷ್ಟೂ ಪ್ರಯೋಜನ ನೀಡದು ಮತ್ತು ಆಗ ನೀವು ಅಲ್ಪ ಮಾತ್ರ ಸುಖಭೋಗ ಅನುಭವಿಸುವಿರಿ. info
التفاسير: