ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ

external-link copy
22 : 33

وَلَمَّا رَاَ الْمُؤْمِنُوْنَ الْاَحْزَابَ ۙ— قَالُوْا هٰذَا مَا وَعَدَنَا اللّٰهُ وَرَسُوْلُهٗ وَصَدَقَ اللّٰهُ وَرَسُوْلُهٗ ؗ— وَمَا زَادَهُمْ اِلَّاۤ اِیْمَانًا وَّتَسْلِیْمًا ۟ؕ

ಮತ್ತು ಸತ್ಯವಿಶ್ವಾಸಿಗಳು ಶತ್ರು ಪಡೆಗಳನ್ನು ಕಂಡಾಗ ಹೇಳುತ್ತಾರೆ: ಇದು ನಮಗೆ ಅಲ್ಲಾಹನು ಮತ್ತು ಅವನ ಸಂದೇಶವಾಹಕರು ಮಾಡಿದ ವಾಗ್ದಾನವಾಗಿದೆ. ಅಲ್ಲಾಹನು ಹಾಗೂ ಅವನ ಸಂದೇಶವಾಹಕರು ಸತ್ಯವನ್ನೇ ನುಡಿದಿರುತ್ತಾರೆ ಮತ್ತು ಇದು ಅವರಿಗೆ ಸತ್ಯವಿಶ್ವಾಸ ಹಾಗೂ ಸಮರ್ಪಣೆಯನ್ನು ಇನ್ನಷ್ಟು ಹೆಚ್ಚಿಸಿತು. info
التفاسير: