ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ

external-link copy
100 : 4

وَمَنْ یُّهَاجِرْ فِیْ سَبِیْلِ اللّٰهِ یَجِدْ فِی الْاَرْضِ مُرٰغَمًا كَثِیْرًا وَّسَعَةً ؕ— وَمَنْ یَّخْرُجْ مِنْ بَیْتِهٖ مُهَاجِرًا اِلَی اللّٰهِ وَرَسُوْلِهٖ ثُمَّ یُدْرِكْهُ الْمَوْتُ فَقَدْ وَقَعَ اَجْرُهٗ عَلَی اللّٰهِ ؕ— وَكَانَ اللّٰهُ غَفُوْرًا رَّحِیْمًا ۟۠

ಯಾರು ಅಲ್ಲಾಹನ ಮಾರ್ಗದಲ್ಲಿ ತನ್ನ ನಾಡನ್ನು ತ್ಯಜಿಸುತ್ತಾನೋ ಅವನು ಭೂಮಿಯಲ್ಲಿ ಧಾರಾಳ ಅಭಯಸ್ಥಾನಗಳನ್ನೂ, ವೈಶಾಲ್ಯತೆಗಳನ್ನೂ ಪಡೆಯುವನು ಮತ್ತು ಯಾರು ತನ್ನ ಮನೆಯಿಂದ ಅಲ್ಲಾಹನೆಡೆಗೂ, ಅವನ ಸಂದೇಶವಾಹಕ ರೆಡೆಗೂ ಹೊರಟು ಅನಂತರ ಸಾವಿಗೀಡಾದರೆ ಖಂಡಿತ ಅವನ ಪ್ರತಿಫಲ ಅಲ್ಲಾಹನ ಬಳಿ ಖಚಿತವಾಗಿ ಬಿಟ್ಟಿತು. ಅಲ್ಲಾಹನು ಅತ್ಯಧಿಕ ಕ್ಷಮಿಸುವವನೂ, ಕರುಣಾನಿಧಿಯೂ ಆಗಿದ್ದಾನೆ. info
التفاسير: