ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ

external-link copy
90 : 4

اِلَّا الَّذِیْنَ یَصِلُوْنَ اِلٰی قَوْمٍ بَیْنَكُمْ وَبَیْنَهُمْ مِّیْثَاقٌ اَوْ جَآءُوْكُمْ حَصِرَتْ صُدُوْرُهُمْ اَنْ یُّقَاتِلُوْكُمْ اَوْ یُقَاتِلُوْا قَوْمَهُمْ ؕ— وَلَوْ شَآءَ اللّٰهُ لَسَلَّطَهُمْ عَلَیْكُمْ فَلَقٰتَلُوْكُمْ ۚ— فَاِنِ اعْتَزَلُوْكُمْ فَلَمْ یُقَاتِلُوْكُمْ وَاَلْقَوْا اِلَیْكُمُ السَّلَمَ ۙ— فَمَا جَعَلَ اللّٰهُ لَكُمْ عَلَیْهِمْ سَبِیْلًا ۟

ಆದರೆ ನಿಮ್ಮೊಂದಿಗೆ ಒಪ್ಪಂದ ಮಾಡಿಕೊಂಡಿರುವ ಒಂದು ಸಮೂಹದೊಂದಿಗೆ ಸೇರಿಕೊಂಡವರ ಅಥವಾ ನಿಮ್ಮೊಂದಿಗೆ ಯುದ್ಧ ಮಾಡಲಿಕ್ಕಾಗಲೀ, ಸ್ವತಃ ತಮ್ಮ ಜನರೊಂದಿಗೆ ಯುದ್ಧ ಮಾಡಲಿಕ್ಕಾಗಿ ಇಷ್ಟವಿಲ್ಲದೆ ನಿಮ್ಮ ಬಳಿಗೆ ಬರುವವರ ಹೊರತು. ಅಲ್ಲಾಹನು ಇಚ್ಛಿಸುತ್ತಿದ್ದರೆ ಅವರಿಗೆ ನಿಮ್ಮ ಮೇಲೆ ಪ್ರಾಬಲ್ಯ ನೀಡುತ್ತಿದ್ದನು. ಮತ್ತು ನಿಮ್ಮೆಡೆಗೆ ಶಾಂತಿಯ ಪ್ರಸ್ತಾಪವನ್ನಿಟ್ಟರೆ ಅಲ್ಲಾಹನು ಅವರ ವಿರುದ್ಧ ಯಾವ ಯುದ್ಧ ಮಾರ್ಗವನ್ನೂ ನಿಮಗೆ ಕೊಟ್ಟಿರುವುದಿಲ್ಲ. info
التفاسير: