ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ

external-link copy
11 : 47

ذٰلِكَ بِاَنَّ اللّٰهَ مَوْلَی الَّذِیْنَ اٰمَنُوْا وَاَنَّ الْكٰفِرِیْنَ لَا مَوْلٰی لَهُمْ ۟۠

ಇದೇಕೆಂದರೆ ಖಂಡಿತವಾಗಿಯೂ ಅಲ್ಲಾಹನು ಸತ್ಯವಿಶ್ವಾಸಿಗಳ ರಕ್ಷಕಮಿತ್ರನಾಗಿ ರುವನು ಮತ್ತು ನಿಶ್ಚಯವಾಗಿಯು ಸತ್ಯನಿಷೇಧಿಗಳಿಗೆ ಯಾವೊಬ್ಬ ರಕ್ಷಕಮಿತ್ರನಿಲ್ಲ. info
التفاسير: