ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ

external-link copy
41 : 51

وَفِیْ عَادٍ اِذْ اَرْسَلْنَا عَلَیْهِمُ الرِّیْحَ الْعَقِیْمَ ۟ۚ

ಇದೇ ಪ್ರಕಾರ ಆದ್‌ಜನಾಂಗದಲ್ಲೂ ನಿದರ್ಶನವಿದೆ, ನಾವು ಅವರ ಮೇಲೆ ವಿನಾಶಕಾರಿ ಚಂಡಮಾರುತವನ್ನು ಕಳುಹಿಸಿದ ಸಂದರ್ಭವನ್ನು ಸ್ಮರಿಸಿರಿ. info
التفاسير: