ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ

external-link copy
46 : 51

وَقَوْمَ نُوْحٍ مِّنْ قَبْلُ ؕ— اِنَّهُمْ كَانُوْا قَوْمًا فٰسِقِیْنَ ۟۠

ಇದಕ್ಕೂ ಮುಂಚೆ ನಾವು ನೂಹರಜನಾಂಗವನ್ನು ನಾಶಗೊಳಿಸಿದೆವು, ನಿಶ್ಚಯವಾಗಿಯೂ ಅವರೊಂದು ಕರ್ಮ ಭ್ರಷ್ಟ ಜನಾಂಗದವರಾಗಿದ್ದರು. info
التفاسير: